0

ಆ ಹಾಡುಗಳು

ಸತ್ಯಜಿತ್ ರೇ [ಇಂದು ಸತ್ಯಜಿತ್ ರೇ ಬದುಕಿದ್ದರೆ ಅವರಿಗೆ ನೂರು ವರ್ಷ. ಅತ್ಯಂತ ಪ್ರತಿಭಾವಂತ ಕಲಾವಿದರು. ಭಾರತೀಯ ಸಿನಿಮಾಕ್ಕೆ ಜಗತ್ಪ್ರಸಿದ್ಧಿಯನ್ನು ತಂದುಕೊಟ್ಟವರು. ಹಲವು ಕ್ಷೇತ್ರಗಳಲ್ಲಿ ಪ್ರತಿಭೆಯಿದ್ದವರು. ಅವರ ಜನ್ಮ ಶತಮಾನೋತ್ಸವದ [...]

0

ಮರೆಯಲ್ಲೇ ಉಳಿದು, ನಮ್ಮಿಂದ ದೂರವಾದ ಪ್ರತಿಭೆ

      ವಿದುಷಿ ಎಚ್ ಎಸ್ ಮಹಾಲಕ್ಷ್ಮಿಯವರು ಇಂದು ನಮ್ಮೊಂದಿಗಿಲ್ಲ. ಅತ್ಯಂತ ಹಿರಿಯ ಕಲಾವಿದೆ. ಇಂದೋ ನಾಳೆಯೋ ಬಿದ್ದು ಹೋಗುತ್ತದೇನೋ ಅನ್ನುವಂತಿದ್ದ ಒಂದು ಪುಟ್ಟ ಮನೆಯಲ್ಲಿ ಬಹುಕಾಲ ಜೀವನನಡೆಸಿದರು. ಅಲ್ಲಿಂದ ಬೇರೆಡೆ ಹೋಗುವುದಕ್ಕೂ ಅವರ [...]

0

ಕುಂಚ ಹಿಡಿದ ಕೈ ಮೀಟಿದ ತಂತಿ

ಟಿ ಎಸ್ ವೇಣುಗೋಪಾಲ್ [ಕೆ ವೆಂಕಟಪ್ಪನವರು ಹೆಸರಾಂತ ಕಲಾವಿದರು, ಶಿಲ್ಪಕಲಾವಿದರು. ಅವರಿಗೆ ಅಷ್ಟೇ ಪರಿಶ್ರಮ ಸಂಗೀತದಲ್ಲಿಯೂ ಇತ್ತು. ವೀಣೆಯನ್ನು ಶೇಷಣ್ಣನವರ ಬಳಿ ಕಲಿತಿದ್ದರು. ಶಾಸ್ತ್ರದ ತಿಳುವಳಿಕೆಯೂ ಇತ್ತು. ಅವರ ಸಂಗೀತದ ಆಯಾಮದ ಬಗ್ಗೆ [...]

0

ಹಸ್ತದಲ್ಲೇ ಮೂಜಗ ತೋರಿದ ಬಾಲಾ

೧೯೬೧ರ ಒಂದು ದಿನ ಉಡುಪಿಯಲ್ಲಿನ ನೀಲಾಕಾಶ ಕೃಷ್ಣನ ವ್ಯಕ್ತಿತ್ವದ ಪ್ರತಿಭೆಯನ್ನೇ ಪ್ರತಿಫಲಿಸುತ್ತಿದೆಯೇನೋ ಎನ್ನುವಂತೆ ಭಾಸವಾಗುತ್ತಿತ್ತು. ಗರ್ಭಗುಡಿಯಲ್ಲಿನ ತೈಲದ ದೀಪಗಳ ಸೌಮ್ಯವಾದ ಬೆಳಕಿನಲ್ಲಿ ನಸುನಗುತ್ತಿರುವ ಕೃಷ್ಣನ ಮನಮೋಹಕ ವಿಗ್ರಹ [...]

0

ಸಂಗೀತವೆನ್ನುವುದು ವಾಚಿಕದ ಒಂದು ಭಾಗ -ಶೈಲಜಾ

ಬಿ ವಿ ಕಾರಂತರು ರಂಗ ಸಂಗೀತದ ಬಗ್ಗೆ ಅಲ್ಲಿ ಇಲ್ಲಿ ಮಾತನಾಡಿದ್ದನ್ನು ಇಲ್ಲಿ ಸಂಗ್ರಹಿಸಿದ್ದೇವೆ. ನಿಮ್ಮ ಬಳಿ ಇದಕ್ಕೆ ಸಂಬಂಧಿಸಿದಂತೆ ಕಾರಂತರ ಇನ್ಯಾವುದಾದರು ಸಂದರ್ಶನ ಅಥವಾ ಲೇಖನ ಇದ್ದರೆ ದಯಮಾಡಿ ಹಂಚಿಕೊಳ್ಳಿ. ಇದರ ಸಂಕ್ಷಿಪ್ತ ಭಾಗ ಈ [...]

0

ಅಹಾರ, ಪೌಷ್ಟಿಕಾಂಶ ಮತ್ತು ಬದುಕಿನ ಭದ್ರತೆಯ ಬಗ್ಗೆ-ಸ್ವಾಮಿನಾಥನ್ ಎಂ ಎಸ್, ನಿತ್ಯಾ ರಾವ್

ಮೇ ೨, ೨೦೨೦ ಕೋವಿಡ್-೧೯ ಪಿಡುಗನ್ನು ನಿಯಂತ್ರಿಸುವುದಕ್ಕೆ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಈ ಸಮಯದಲ್ಲಿ ಕೋಟ್ಯಾಂತರ ಗ್ರಾಮೀಣ ಜನ, ಅದರಲ್ಲೂ ವಿಶೇಷವಾಗಿ ನಗರದಲ್ಲಿರುವ ವಲಸೆ ಕಾರ್ಮಿಕರು ತೀವ್ರವಾದ ಆಹಾರ, ಪೌಷ್ಟಿಕಾಂಶ ಹಾಗು ಜೀವನ [...]

0

ಗಡಿಗಳನ್ನು ಮುಚ್ಚುವುದು ಹಾಸ್ಯಾಸ್ಪದ – ಆಂಡರ್ಸ್ ಟೆಗ್‌ನೆಲ್

೨೧/ಏಪ್ರಿಲ್/೨೦೨೦ ಕೊರೋನಾ ನಿಯಂತ್ರಿಸುವುದಕ್ಕೆ ಹಲವು ದೇಶಗಳು ಹಲವು ದಾರಿಗಳನ್ನು ಹಿಡಿದಿರುವುದನ್ನು ನೋಡಬಹುದು. ಯಾವುದು ಸರಿಯೋ ಗೊತ್ತಿಲ್ಲ. ವಿಭಿನ್ನ ಹಾದಿಗಳನ್ನು ಅರ್ಥಮಾಡಿಕೊಳ್ಳುವ ದೃಷ್ಟಿಯಿಂದ ಸ್ವೀಡನ್ ಹಾದಿಯನ್ನು ಅಲ್ಲಿಯ [...]

0

ಪೌರಾತ್ಯ ತಿದ್ದುಪಡಿ ಮಸೂದೆಯ ಸುತ್ತಮುತ್ತ-ಡಿ.ಎಸ್. ನಾಗಭೂಷಣ

ಸಂಸತ್ತು ಈಗ ಅಂಗೀಕರಿಸಿ ರಾಷ್ಟ್ರೊತಿಗಳ ಅಂಕಿತದೊಂದಿಗೆ ಕಾಯಿದೆಯಾಗಲು ಕಾಯುತ್ತಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿರುವರು ಅದು ಒಂದು ನಿರ್ದಷ್ಟ ಮತದವರ ವಿರುದ್ಧ ತಾರತಮ್ಯ ನೀತಿಯನ್ನು ಒಳಗೊಂಡಿದೆ ಎಂಬ ಕಾರಣವನ್ನು [...]